KSRTC-BMTC ಬಸ್ ದರ ಏರಿಕೆ; ಪ್ರಿಯಾಂಕ್ ಖರ್ಗೆ ವಿರುದ್ಧ ರಾಹುಲ್ಗೆ BJP ದೂರು; ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪತಿಯನ್ನು ಕೊಂದ ಪತ್ನಿ!
ಹೊಸ ವರ್ಷದ ಆರಂಭದಲ್ಲಿ ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಆಘಾತಕಾರಿ ಸುದ್ದಿ ನೀಡಿದೆ. KSRTC ಮತ್ತು BMTC ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.