ಆಮ್ ಆದ್ಮಿ ಪಾರ್ಟಿಯು ದೆಹಲಿಯ 'ವಿಪತ್ತು' ಆಗಿದ್ದು, ಕಳೆದ 10 ವರ್ಷಗಳಿಂದ ರಾಷ್ಟ್ರ ರಾಜಧಾನಿಯನ್ನು ತನ್ನ ಮುಷ್ಠಿಯಲ್ಲಿಟ್ಟುಕೊಂಡಿದೆ ಎಂದು ಪ್ರಧಾನಿ ಮೋದಿ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.
ವಸತಿ ಮತ್ತು ಶಿಕ್ಷಣ ಕ್ಷೇತ್ರಗಳು ಸೇರಿದಂತೆ ರಾಷ್ಟ್ರ ರಾಜಧಾನಿಯಲ್ಲಿ ಹಲವಾರು ಮೂಲಭೂತ ಯೋಜನೆಗಳನ್ನು ಉದ್ಘಾಟಿಸಿದ ನಂತರ ಜನರನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.