ಬಾಕಿ ಹಣ ಬಿಡುಗಡೆ ಮಾಡಿ, ಇಲ್ಲವೇ ದಯಾಮರಣ ಕೊಡಿ-CM ಗೆ ಗುತ್ತಿಗೆದಾರ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ
ಬೀದರ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಸದ್ದು ಮಾಡುತ್ತಿರುವಾಗಲೆ ದಾವಣಗೆರೆಯ ಗುತ್ತಿಗೆದಾರರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ಬಾಕಿ ಹಣ ಬಿಡುಗಡೆ ಮಾಡಿ ಇಲ್ಲವೇ, ದಯಾಮರಣ ಕರುಣಿಸಿ ಎಂದು ಮನವಿ ಮಾಡಿದ್ದಾರೆ.