ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮಾನವಹಕ್ಕು ಆಯೋಗಕ್ಕೆ ಸಿಟಿ ರವಿ ದೂರು; ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ 60 ಪರ್ಸೆಂಟ್ ಕಮಿಷನ್ ಆರೋಪ; ಡಾ. ಬಿ.ಆರ್ ಅಂಬೇಡ್ಕರ್ ಹಾಡು ಹಾಕಿದ್ದಕ್ಕೆ ಹಲ್ಲೆ!

Published On : 5 Jan 2025, 8:52 pm
Vishwanath S

ವಿಧಾನಪರಿಷತ್​ ಸದಸ್ಯ ಸಿ.ಟಿ ರವಿ ವರ್ಸಸ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ವಾಕ್ಸಮರದ ಪ್ರಕರಣ ಮುಂದುವರೆದಿದ್ದು ದೂರು, ಪ್ರತಿದೂರುಗಳು ದಾಖಲಾಗುತ್ತಿವೆ. ಇದೀಗ ರಾಷ್ಟ್ರೀಯ ಮಾನವಹಕ್ಕುಗಳ ಆಯೋಗಕ್ಕೆ ಇ-ಮೇಲ್​ ಮೂಲಕ 13 ಪುಟಗಳ ದೂರನ್ನು ಸಿಟಿ ರವಿ ಸಲ್ಲಿಸಿದ್ದು, ಬಂಧನದ ವೇಳೆ ಪೊಲೀಸ್ ದೌರ್ಜನ್ಯ, ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement