ಛತ್ತೀಸ್‌ಗಢದ ನಕ್ಸಲ್ ಪೀಡಿತ ಪ್ರದೇಶವಾದ ಬಿಜಾಪುರದಲ್ಲಿ ನಕ್ಸಲೀಯರು ದೊಡ್ಡ ಕುಕೃತ್ಯ ಎಸಗಿದ್ದಾರೆ. ಜಂಟಿ ಕಾರ್ಯಾಚರಣೆಯಿಂದ ಹಿಂದಿರುಗುತ್ತಿದ್ದ ಸೇನಾ ವಾಹನವನ್ನು ನಕ್ಸಲಿಯರು ಐಇಡಿಯಿಂದ ಸ್ಫೋಟಿಸಿದ್ದಾರೆ. ಸ್ಫೋಟದಲ್ಲಿ 8 ಯೋಧರು ಮತ್ತು ಚಾಲಕ ಹುತಾತ್ಮರಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos