HMP Virus ಬಗ್ಗೆ ಆತಂಕ ಬೇಡ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್; Raichur: ಇಂದು ಮತ್ತೊಬ್ಬ ಬಾಣಂತಿ ಸಾವು; KSRTC ಸಿಬ್ಬಂದಿಗಾಗಿ Health Scheme ಗೆ CM ಚಾಲನೆ
ಚೀನಾದಲ್ಲಿ ಉಲ್ಬಣಿಸಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಸೋಂಕು ಭಾರತದಲ್ಲೂ ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಬೆಂಗಳೂರಿನಲ್ಲಿ 2, ಗುಜರಾತ್ ನಲ್ಲಿ 1 ಪ್ರಕರಣ ವರದಿಯಾಗಿದೆ.