ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ವಿವಿಧ ಸಂಘಟನೆಗಳು ನೀಡಿರುವ ಮೈಸೂರು ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಮೈಸೂರಿನಲ್ಲಿ ಕರೆ ನೀಡಲಾಗಿದ್ದ ಬಂದ್ ಭಾಗಶಃ ಯಶಸ್ವಿಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.