Watch | ನೇಪಾಳ, ಟಿಬೆಟ್ ಗಡಿಯಲ್ಲಿ ಪ್ರಬಲ ಭೂಕಂಪನ
ನೇಪಾಳ– ಟಿಬೆಟ್ ಗಡಿಯಲ್ಲಿ ಮಂಗಳವಾರ ಬೆಳಿಗ್ಗೆ 9.05ರ ಹೊತ್ತಿಗೆ 6.8 ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ. ಚೀನಾ ಸ್ವಾಯತ್ತ ಟಿಬೆಟ್ನ ಕ್ಸಿಗಾಜ್ ನಗರದ ಡಿಂಗ್ರಿ ಕೌಂಟಿಯಲ್ಲಿ ಭೂಕಂಪನದ ಕೇಂದ್ರಬಿಂದು ದಾಖಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
ನೇಪಾಳ– ಟಿಬೆಟ್ ಗಡಿಯಲ್ಲಿ ಮಂಗಳವಾರ ಬೆಳಿಗ್ಗೆ 9.05ರ ಹೊತ್ತಿಗೆ 6.8 ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ. ಚೀನಾ ಸ್ವಾಯತ್ತ ಟಿಬೆಟ್ನ ಕ್ಸಿಗಾಜ್ ನಗರದ ಡಿಂಗ್ರಿ ಕೌಂಟಿಯಲ್ಲಿ ಭೂಕಂಪನದ ಕೇಂದ್ರಬಿಂದು ದಾಖಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.