ಮಲಯಾಳಂ ನಟಿ ಹನಿ ರೋಸ್ ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಕೇರಳದ ಖ್ಯಾತ ಉದ್ಯಮಿ ಬಾಬಿ ಚೆಮ್ಮನೂರ್ ರನ್ನು ಪೊಲೀಸರು ಬಂಧಿಸಿದ್ದಾರೆ.
ನಟಿ ನೀಡಿದ್ದ ದೂರಿನ ಆಧಾರದ ಮೇಲೆ ಬಾಬಿ ಚೆಮ್ಮನೂರ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿತ್ತು.
ವಯನಾಡಿನಲ್ಲಿ ಉದ್ಯಮಿ ಬಾಬಿ ಚೆಮ್ಮನೂರ್ ರನ್ನು ಕೇರಳ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದೆ. ವಿಡಿಯೋ ಇಲ್ಲಿದೆ ನೋಡಿ.