Watch | ಪೆರುಮಾಳ್ ದೇವಸ್ಥಾನದಲ್ಲಿ ಡಿಕೆಶಿ ಪ್ರಾರ್ಥನೆ: ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಹೇಳಿದ್ದಿಷ್ಟು...
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡಿನ ಕಾಂಚೀಪುರಂನಲ್ಲಿರುವ ಅರುಳ್ಮಿಗು ಶ್ರೀ ವರದರಾಜ ಪೆರುಮಾಳ್ ದೇವಸ್ಥಾನದಲ್ಲಿ ಪತ್ನಿ ಜೊತೆಯಾಗಿ ಪ್ರಾರ್ಥನೆ ಸಲ್ಲಿಸಿದರು. ಅನಂತರ ಡಿಕೆ ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.