BR ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಬೆಂಬಲಿತ ವಿವಿಧ ದಲಿತ ಸಂಘಟನೆಗಳು ಗುರುವಾರ ಹುಬ್ಬಳ್ಳಿ ಧಾರವಾಡ ಬಂದ್‌ಗೆ ಕರೆ ನೀಡಿದ್ದವು.
ಬಂದ್‌ಗೆ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ-ಮುಂಗಟ್ಟಗಳು, ವಾಣಿಜ್ಯ ಸಂಸ್ಥೆಗಳು ಮುಚ್ಚಲ್ಪಟ್ಟಿದ್ದವು ಮತ್ತು ಸಾರ್ವಜನಿಕ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ವಿಡಿಯೋ ಇಲ್ಲಿದೆ ನೋಡಿ.