Watch | ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ: ಕೈಗಾರಿಕಾ ಸಚಿವ MB Patil; ಆಶಾ ಕಾರ್ಯಕರ್ತೆಯರೊಂದಿಗಿನ ಸರ್ಕಾರದ ಸಭೆ ವಿಫಲ; ಡಿವೈಎಸ್ ಪಿ ರಾಮಚಂದ್ರಪ್ಪ ವಿರುದ್ಧ ಮತ್ತೋರ್ವ ಮಹಿಳೆ ದೂರು
ಆಂಧ್ರ ಪ್ರದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯಲ್ಲಿ ಕಾಲ್ತುಳಿತ ಸಂಭವಿಸಿದ್ದು, 6 ಮಂದಿ ಸಾವನಪ್ಪಿದ್ದಾರೆ. ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ.