Watch | ಮದ್ಯಪ್ರಿಯರಿಗೆ ಸರ್ಕಾರದ ಶಾಕ್; ರಾಜ್ಯಕ್ಕೆ 6 ಸಾವಿರ ಕೋಟಿ ಜಿಎಸ್ ಟಿ ಹಣ; ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಮೊದಲ ಸಾಂಕ್ರಾಮಿಕ ರೋಗ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯ
ಕೇಂದ್ರ ಸರ್ಕಾರ ಜನವರಿ ತಿಂಗಳಿಗೆ ರಾಜ್ಯಗಳಿಗೆ ಒಟ್ಟು 1,73,030 ಕೋಟಿ ರೂ ಜಿಎಸ್ಟಿ ಹಣವನ್ನು ಹಂಚಿಕೆ ಮಾಡಿದೆ. ಈ ತಿಂಗಳು ಹಂಚಿಕೆ ಹಣ ಎರಡು ಪಟ್ಟು ಹೆಚ್ಚಾಗಿದೆ.