ವಿಡಿಯೋ

Watch | ನಕ್ಸಲ್ ಶರಣಾಗತಿ ಪ್ರಕ್ರಿಯೆ, 'ರೆಡ್ ಕಾರ್ಪೆಟ್' ಸ್ವಾಗತ ಬಗ್ಗೆ ಅಣ್ಣಾಮಲೈ ಗಂಭೀರ ಕಳವಳ

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ನಕ್ಸಲ್ ಶರಣಾಗತಿ ಪ್ರಕ್ರಿಯೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ವಿಕ್ರಮ್ ಗೌಡ ಎನ್‌ಕೌಂಟರ್ ಕುರಿತು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ.

ಸಾಹಿತ್ಯ ಉತ್ಸವದಲ್ಲಿ ಭಾಗವಹಿಸುವುದಕ್ಕೆ ಮುಂಚೆ ಮಂಗಳೂರಿಗೆ ಆಗಮಿಸಿದ ಅವರು ಶಾಸಕ ವೇದವ್ಯಾಸ್ ಕಾಮತ್ ಅವರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!