ಕರ್ಮಣ್ಯೇ ವಾಧಿಕಾರಸ್ತೇ , ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಶೃಂಗೇರಿಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಉತ್ತರಿಸಿದರು. ಪೂರ್ಣ ವಿಡಿಯೋ ಇಲ್ಲಿದೆ ನೋಡಿ.