Watch | ನಕ್ಸಲರು ಬಳಸ್ತಿದ್ದ AK56 ಸೇರಿ 176 ಮದ್ದುಗುಂಡು ವಶ; ಗ್ರಾಸಿಮ್ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆ; CT Ravi ಗೆ ಕೊಲೆ ಬೆದರಿಕೆ ಪತ್ರ!
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪಕ್ಕೆ ಒಳಗಾಗಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿಗೆ ಕೊಲೆ ಬೆದರಿಕೆ ಹಾಕಲಾಗುತ್ತಿದೆ.