Watch | ಮಾದಕವಸ್ತು ಕಳ್ಳಸಾಗಣೆದಾರನಿಂದ ಪೊಲೀಸ್ ಪೇದೆ ಮೇಲೆ ಹಲ್ಲೆ!; ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ
ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ.