Watch | Maha Kumbh 2025: ಜಗತ್ತಿನ ಅತೀ ದೊಡ್ಡ ಧಾರ್ಮಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ
12 ವರ್ಷಗಳಿಗೊಮ್ಮೆ ಪ್ರಯಾಗ್ ರಾಜ್ ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದ್ದು, ಜಗತ್ತಿನ ಈ ಅತೀ ದೊಡ್ಡ ಧಾರ್ಮಿಕ ಪವಿತ್ರ ಕಾರ್ಯಕ್ರಮದಲ್ಲಿ ಬರೊಬ್ಬರಿ 45 ಕೋಟಿ ಭಕ್ತರು ಪಾಲ್ಗೊಳ್ಳುತ್ತಿದ್ದಾರೆ.