Watch | ರಸ್ತೆ ಅಪಘಾತ: ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನು ಮೂಳೆ ಮೂರಿತ; ಡ್ರಗ್ಸ್ ಪ್ರಕರಣ: ರಾಗಿಣಿಗೆ ರಿಲೀಫ್; ಗಂಗಾಧರೇಶ್ವರನ ಸ್ಪರ್ಶಿಸದ ಸೂರ್ಯ ರಶ್ಮಿ!
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿ ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.