Watch | ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ-BJP; ಎಲ್ಲವೂ ಚೆನ್ನಾಗಿದೆ-ಗೃಹ ಸಚಿವ ಪರಮೇಶ್ವರ್; ED ಅಧಿಕಾರಿಗಳ ಸೋಗಿನಲ್ಲಿ ಟೆಕ್ಕಿಗೆ 11 ಕೋಟಿ ರೂ ವಂಚನೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ್ ತಳ್ಳಿಹಾಕಿದ್ದಾರೆ. ರಾಜ್ಯದಲ್ಲಿ ದರೋಡೆ ಮತ್ತು ಕೊಲೆಗಳ ಘಟನೆಗಳು ಆಗಾಗ್ಗೆ ನಡೆಯುತ್ತಿರುತ್ತವೆ ಎಂದು ಹೇಳಿದ್ದು ಬಿಜೆಪಿ ಆರೋಪಗಳನ್ನು ಆಧಾರರಹಿತ ಎಂದು ಕರೆದಿದ್ದಾರೆ.