Watch | ಲಾಸ್ ಏಂಜಲೀಸ್ ಕಾಡ್ಗಿಚ್ಚು: 50,000 ಕ್ಕೂ ಹೆಚ್ಚು ಜನರ ಸ್ಥಳಾಂತರ
ಲಾಸ್ ಏಂಜಲೀಸ್ನ ಉತ್ತರಕ್ಕೆ ಕಡಿದಾದ ಪರ್ವತಗಳಲ್ಲಿ ಬೃಹತ್ ಮತ್ತು ವೇಗವಾಗಿ ಕಾಡ್ಗಿಚ್ಚು ವ್ಯಾಪಿಸಿದ್ದು, 50,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸುವಂತೆ ಆದೇಶಿಸಲಾಗಿದೆ.
ವಿಡಿಯೋ ಇಲ್ಲಿದೆ ನೋಡಿ.