ವಿಡಿಯೋ

Watch | ಕದನ ವಿರಾಮ ಒಪ್ಪಂದ; ಸಂಭ್ರಮದಿಂದ ಗಾಜಾ ನಿವಾಸಿಗಳು ತವರಿಗೆ ವಾಪಸ್!

ಜನವರಿ 25, 2025 ರಂದು ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಒಪ್ಪಂದ ಜಾರಿಗೆ ಬಂದ ನಂತರ ಗಾಜಾದಲ್ಲಿ ಸಂಭ್ರಮ ಮನೆ ಮಾಡಿದೆ.

ಇಸ್ರೇಲ್ ಜೊತೆಗಿನ ಕದನ ವಿರಾಮ ಒಪ್ಪಂದದಲ್ಲಿ 200 ಪ್ಯಾಲೆಸ್ಟೀನಿಯನ್ನರ ಬದಲಿಗೆ ಎರಡು ಸೆಟ್‌ಗಳಲ್ಲಿ 7 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಯಿತು.

ಯುದ್ಧದಿಂದಾಗಿ ಸ್ಥಳಾಂತರಗೊಂಡಿದ್ದ ಲಕ್ಷಾಂತರ ಪ್ಯಾಲೆಸ್ಟೀನಿಯನ್ನರು ಜನವರಿ 27 ರಂದು ವಾಡಿ ಗಾಜಾದ ಸಮುದ್ರ ತೀರದಲ್ಲಿ ತಮ್ಮ ವಸ್ತುಗಳನ್ನು ಹೊತ್ತುಕೊಂಡು ವಾಪಸ್ ತೆರಳುತ್ತಿರುವುದು ಕಂಡುಬಂದಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT