Watch | ದೆಹಲಿ: 4 ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು, 12 ಜನರ ರಕ್ಷಣೆ
ಉತ್ತರ ದೆಹಲಿಯ ಬುರಾರಿ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಆಸ್ಕರ್ ಪಬ್ಲಿಕ್ ಶಾಲೆಯ ಬಳಿ ಹೊಸದಾಗಿ ನಿರ್ಮಿಸಲಾದ ಕಟ್ಟಡ ಸೋಮವಾರ ಸಂಜೆ ಕುಸಿದಿದೆ.
ವಿಡಿಯೋ ಇಲ್ಲಿದೆ ನೋಡಿ.