Watch | ಕೇಜ್ರಿವಾಲ್ ಮನೆ ಹೊರಗೆ ಕಸ ಸುರಿದ ಆಪ್ ಸಂಸದೆ ಸ್ವಾತಿ ಮಲಿವಾಲ್
ಸ್ವಚ್ಛತೆಯ ವಿರುದ್ಧ ಪ್ರತಿಭಟಿಸಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ನಿವಾಸದ ಹೊರಗೆ ಕಸ ಸುರಿದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರನ್ನು ಪೊಲೀಸರು ಜನವರಿ 30 ರಂದು ವಶಕ್ಕೆ ಪಡೆದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.