Watch | MUDA ಭೂ ಮಂಜೂರಾತಿ ಹಗರಣ ತನಿಖೆಯಲ್ಲಿ CM ಹೆಸರು; ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಉಪನಗರ ಯೋಜನೆಗೆ ಸಚಿವ ಸಂಪುಟ ಅನುಮೋದನೆ!
ರೋಗಿಯ ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ಜಾರಿಗೆ ತರಲು ರಾಜ್ಯ ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಘೋಷಿಸಿದ್ದಾರೆ.