ವಿಡಿಯೋ

Watch | ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ... ಸಿದ್ದರಾಮಯ್ಯ ಮಾಸ್ ಲೀಡರ್!

ಸಿಎಂ ಸಿದ್ದರಾಮಯ್ಯ ಅವರನ್ನು ಮೊದಲು ಸೋನಿಯಾ ಗಾಂಧಿ ಅವರಿಗೆ ಭೇಟಿ ಮಾಡಿಸಿದ್ದು ನಾನು. ಆತನ ಅದೃಷ್ಟ ಚೆನ್ನಾಗಿತ್ತು.

ಹೀಗಾಗಿ ಸಿಎಂ ಆದ ಎಂಬ ಶಾಸಕ ಬಿ.ಆರ್.ಪಾಟೀಲ್ ಹೇಳಿಕೆಯ ವಿಡಿಯೋ ಸೋಮವಾರ ವೈರಲ್ ಆಗಿತ್ತು.

ಇದರ ಬೆನ್ನಲ್ಲೇ, ಈ ಬಗ್ಗೆ ಪ್ರತಿಕ್ರಿಯಿಸಿದ ಬಿ.ಆರ್ ಪಾಟೀಲ್ ಯಾರೋ ನನ್ನ ಹಾಗೂ ಸಿಎಂ ಸಿದ್ದರಾಮಯ್ಯರ ಸಂಬಂಧ ಹಾಳು ಮಾಡಲು ಈ ವಿಡಿಯೋ ಬಿಟ್ಟಿದ್ದಾರೆ.

ನನ್ನ ಹೇಳಿಕೆಯನ್ನು ತಿರುಚಿ ತೋಜೋವಧೆ ಮಾಡಲಾಗಿದೆ ಎಂದು ಯು-ಟರ್ನ್ ಹೊಡೆದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಂಡೀಸ್ ವಿರುದ್ಧ 196 ರನ್ ಗಳ ದಾಖಲೆಯ ರನ್ ಚೇಸ್ ಮಾಡಿ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಭಾರತ!

ಒಂದೇ ದಾಳಿಯಲ್ಲಿ ಖಮೇನಿ ಸೇರಿ 48 ಇರಾನಿನ ನಾಯಕರ ಹತ್ಯೆ: ಟ್ರಂಪ್ ಘೋಷಣೆ

ಕನ್ನಡಿಗರ ರಕ್ಷಣೆ ನಮ್ಮ ಆದ್ಯತೆ: ಸಹಾಯವಾಣಿ ಸಂಖ್ಯೆಗಳ ಪ್ರಾರಂಭಿಸಿದ ರಾಜ್ಯ ಸರ್ಕಾರ!

ನಮ್ಮ ಪ್ರತೀಕಾರ ಭೀಕರವಾಗಿರುತ್ತೇ: ಖಮೇನಿ ಸಾವಿನ ಬೆನ್ನಲ್ಲೇ ಜಮ್ಕರನ್ ಮೇಲೆ ಕೆಂಪು ಧ್ವಜ ಹಾರಾಟ, ಇಸ್ರೇಲ್ ಕಟ್ಟಡಗಳು ಧ್ವಂಸ!

ಸೆಮಿಸ್ ನಿರ್ಣಾಯಕ ಪಂದ್ಯದಲ್ಲಿ ಭಾರತ ಕಳಪೆ ಫೀಲ್ಡಿಂಗ್; 195 ರನ್ ಬಾರಿಸಿದ ವೆಸ್ಟ್ ಇಂಡೀಸ್!

SCROLL FOR NEXT