Watch | ಶಾಲಿನಿ ರಜನೀಶ್ ವಿರುದ್ಧ ನಾಲಿಗೆ ಹರಿಬಿಟ್ಟ ರವಿಕುಮಾರ್; ಸಿಎಂ ಅಪಮಾನ: ಕೆಲಸಕ್ಕೆ ASP ನಾರಾಯಣ ಭರಮನಿ ಹಾಜರು; ಮುಂದಿನ 7 ದಿನ ರಾಜ್ಯಾದ್ಯಂತ ವ್ಯಾಪಕ ಮಳೆ!
ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂಸದೀಯ ಪದ ಬಳಕೆ ಮಾಡುವ ಮೂಲಕ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಇದೀಗ ರವಿಕುಮಾರ್ ಹೇಳಿಕೆ ವಿರುದ್ಧ ರಾಜಕೀಯ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.