Watch | MLC ರವಿಕುಮಾರ್ ಬಂಧಿಸದಂತೆ High Court ಆದೇಶ; ಪ್ರವೀಣ್ ನೆಟ್ಟಾರು ಹತ್ಯೆ: ತಲೆಮರೆಸಿಕೊಂಡಿದ್ದ ಅಬ್ದುಲ್ ರೆಹಮಾನ್ ಬಂಧನ; ಕೆಎಸ್ ಈಶ್ವರಪ್ಪ ಪುತ್ರ-ಸೊಸೆ ವಿರುದ್ಧ FIR!
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜುಲೈ 8ರವರೆಗೂ ಅವರನ್ನು ಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ಆದೇಶ ನೀಡಿದೆ.