Watch | ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ದಿನೇಶ್; ರಾಜ್ಯ ಸರ್ಕಾರ, BMRCL ವಿರುದ್ಧ BJP ಸಂಸದ ತೇಜಸ್ವಿ ಸೂರ್ಯ ಕೋರ್ಟ್ ಮೊರೆ; ರೇಣುಕಾಸ್ವಾಮಿ ಕೊಲೆ ಪ್ರಕರಣದಂತಹ ಮತ್ತೊಂದು ಘಟನೆ!
ನಟ ದರ್ಶನ್ ಆರೋಪಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಂತಹ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಪ್ರಿಯತಮೆಗೆ ಅಶ್ಲೀಲ ಸಂದೇಶ ರವಾನಿಸಿದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನ ಅಪಹರಣ ಮಾಡಿ ಭೀಕರವಾಗಿ ಹಲ್ಲೆ ಮಾಡಲಾಗಿದೆ.