Watch | ಲಾರಿ ಮಾಲೀಕರ ಮುಷ್ಕರಕ್ಕೆ ಮಣಿದ ಸರ್ಕಾರ: 244 ಕೋಟಿ ರೂ ಬಿಡುಗಡೆ; ಜನೌಷಧ ಕೇಂದ್ರಗಳನ್ನು ಮುಚ್ಚದಂತೆ ಹೈಕೋರ್ಟ್ ಆದೇಶ!
ಅನ್ನ ಭಾಗ್ಯ ಯೋಜನೆಯಡಿ ಉಚಿತ ವಿತರಣೆಗಾಗಿ ಕರ್ನಾಟಕದಾದ್ಯಂತ ಅಕ್ಕಿ ಸಾಗಿಸುವ ಟ್ರಕ್ ಮಾಲೀಕರು ತಮ್ಮ ಬಾಕಿ ಹಣವನ್ನು ಪಾವತಿಸುವಂತೆ ಒತ್ತಾಯಿಸಿ ಸೋಮವಾರ ಬೆಳಿಗ್ಗೆಯಿಂದ ಅನಿರ್ದಿಷ್ಟ ಮುಷ್ಕರ ಆರಂಭಿಸಿದ್ದರು.