Watch | Gambhira Bridge: ಗುಜರಾತ್‌ನಲ್ಲಿ ಸೇತುವೆ ಕುಸಿದು 9 ಮಂದಿ ಸಾವು
ಗುಜರಾತ್‌ನ ವಡೋದರಾದಲ್ಲಿ, ಆನಂದ್ ಮತ್ತು ವಡೋದರಾ ಪ್ರದೇಶಗಳನ್ನು ಸಂಪರ್ಕಿಸುವ ಗಂಭೀರ ಸೇತುವೆ ಕುಸಿದಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 9 ಮಂದಿ ಸಾವಿಗೀಡಾಗಿದ್ದು, 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.