Watch | ಮಹಿಳೆ, ಯುವತಿಯರ ರಹಸ್ಯ ಫೋಟೋ ಶೂಟ್- ವ್ಯಕ್ತಿ ಬಂಧನ; DK Shivakumar ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ; ಆದರೆ...: ಅಧಿಕಾರ ಹಸ್ತಾಂತರದ ಬಗ್ಗೆ ಸಿಎಂ ಹೇಳಿದ್ದೇನು?
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾ ರೆಡ್ಡಿಗೆ ಸಂಬಂಧಿಸಿದ ಬೆಂಗಳೂರಿನ ಐದು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗುರುವಾರ ಬೆಳಗಿನ ಜಾವ ದಾಳಿ ನಡೆಸಿದ್ದಾರೆ.