Dhruva Sarja ಅಭಿನಯದ KD ಚಿತ್ರದ ಟೀಸರ್
ನಟ-ನಿರ್ದೇಶಕ ಪ್ರೇಮ್, ಧ್ರುವ ಸರ್ಜಾ, ಸಂಜಯ್ ದತ್, ಶಿಲ್ಪಾಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ KD ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವು ಒಟ್ಟು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ತೆರೆಕಾಣುತ್ತಿದೆ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.