Watch | ನಾಯಕತ್ವ ಬದಲಾವಣೆ ವಿಚಾರ ನಾನೇನು ಮಾತಾಡಲ್ಲ: DCM; ಗಾಳಿ ಆಂಜನೇಯ ದೇಗುಲ ಮುಜರಾಯಿ ಇಲಾಖೆಗೆ; ನಟಿ ಶ್ರುತಿಗೆ ಚೂರಿ ಇರಿತ; ಸಂಜು ಬಸ್ಯ ಪತ್ನಿಗೆ ಅಶ್ಲೀಲ ಸಂದೇಶ!
ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಿಗಮ-ಮಂಡಳಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಕುರಿತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಜೊತೆಯಲ್ಲಿ ನಾನು ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮಾತುಕತೆ ನಡೆಸಿದ್ದೇವೆ.