75 ವರ್ಷಕ್ಕೆ ರಾಜಕೀಯ ನಿವೃತ್ತಿ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಈ ಸೆಪ್ಟೆಂಬರ್‌ನಲ್ಲಿ 75 ನೇ ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಆರ್‌ಎಸ್‌ಎಸ್ ಚಿಂತಕ ಮೊರೋಪಂತ್ ಪಿಂಗಳೆ ಅವರ ಸ್ಮರಣಾರ್ಥ ನಾಗ್ಪುರದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.