ಮಹಾರಾಷ್ಟ್ರ ಸರ್ಕಾರದ ಸಚಿವ ಸಂಜಯ್ ಶಿರ್ಸಾತ್ ಕೊಠಡಿಯಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿರುವ ವಿಡಿಯೋ ವೈರಲ್ ಆಗಿದೆ.
ವಿಡಿಯೋದಲ್ಲಿ ಅವರು ಬನಿಯನ್ ಮತ್ತು ಶಾರ್ಟ್ಸ್ ಧರಿಸಿ ಹಾಸಿಗೆಯ ಮೇಲೆ ಕುಳಿತು ಸಿಗರೇಟ್ ಸೇದುತ್ತಿದ್ದರೆ, ಪಕ್ಕದಲ್ಲಿ ಸಾಕು ನಾಯಿ ಇದೆ.
ಕೊಠಡಿಯಲ್ಲಿ ಇರಿಸಲಾಗಿರುವ ಕ್ಯಾಸ್ ಬ್ಯಾಗ್ ನಲ್ಲಿ ನೋಟುಗಳ ಬಂಡಲ್ ಪತ್ತೆಯಾಗಿದೆ.
ಸಂಜಯ್ ಶಿರ್ಸಾತ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವುದು ಇದು ಮೊದಲೇನಲ್ಲಾ ಎಂದು ಹೇಳಿರುವ ಪ್ರತಿಪಕ್ಷಗಳು ಸಚಿವರ ರಾಜೀನಾಮೆಗೆ ಆಗ್ರಹಿಸಿವೆ. ವಿಡಿಯೋ ಇಲ್ಲಿದೆ ನೋಡಿ.