Watch | ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತ: ಮೂವರು ಸಾವು; ಬೆಂಗಳೂರಿನಲ್ಲಿ FRRO CCB raid: ವಿದೇಶಿ ಡ್ರಗ್ಸ್ ಪೆಡ್ಲರ್ ಗಳ ಬಂಧನ; ಹಿರಿಯ ಪತ್ರಕರ್ತ KB Ganapati ನಿಧನ
ಹಿರಿಯ ಪತ್ರಕರ್ತ, ಸ್ಟಾರ್ ಆಫ್ ಮೈಸೂರು ಹಾಗೂ ಮೈಸೂರು ಮಿತ್ರ ಪತ್ರಿಕೆ ಸಂಸ್ಥಾಪಕ ಸಂಪಾದಕ ಕೆ.ಬಿ.ಗಣಪತಿ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಹೃದಯಾಘಾತದಿಂದ ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಗಣಪತಿ ಅವರು ವಿಧಿವಶರಾಗಿದ್ದಾರೆ.