ವಿಡಿಯೋ

Watch | ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ; ಜೈಶಂಕರ್ ಹೇಳಿದ್ದೇನು?

ಗಲ್ವಾನ್ ಕಣಿವೆ ಸಂಘರ್ಷದ ನಂತರ ಮೊದಲ ಬಾರಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಚೀನಾಗೆ ಭೇಟಿ ನೀಡಿದ್ದಾರೆ.

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಸಚಿವ ಎಸ್. ಜೈಶಂಕರ್ ಮಂಗಳವಾರ ಭೇಟಿಯಾದರು.

ಭೇಟಿಯ ಚಿತ್ರವನ್ನು ಹಂಚಿಕೊಂಡ ಜೈಶಂಕರ್, ಭಾರತ-ಚೀನಾ ದ್ವಿಪಕ್ಷೀಯ ಸಂಬಂಧಗಳ ಅಭಿವೃದ್ಧಿಯ ಬಗ್ಗೆ ಜಿನ್‌ಪಿಂಗ್ ಅವರೊಂದಿಗೆ ಮಾತನಾಡಿದ್ದೇನೆ.

ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಶುಭಾಶಯಗಳನ್ನು ಅವರಿಗೆ ತಿಳಿಸಿದ್ದೇನೆ ಎಂದು ಎಕ್ಸ್‌ನಲ್ಲಿ ಬರೆದಿದ್ದಾರೆ.

"ನಮ್ಮ ದ್ವಿಪಕ್ಷೀಯ ಸಂಬಂಧಗಳ ಇತ್ತೀಚಿನ ಬೆಳವಣಿಗೆಯ ಬಗ್ಗೆ ಅಧ್ಯಕ್ಷ ಕ್ಸಿ ಅವರಿಗೆ ತಿಳಿಸಿದ್ದೇನೆ" ಎಂದು ಜೈಶಂಕರ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಷ್ಯಾ ಮೇಲೆ ಉಕ್ರೇನ್ ಭೀಕರ ದಾಳಿ: 13 ಮಂದಿ ಬಲಿ, 75 ಜನರಿಗೆ ಗಾಯ; ಇದು 4 ವರ್ಷಗಳಲ್ಲೇ ಅತ್ಯಂತ ಡೆಡ್ಲಿ ಅಟ್ಯಾಕ್!