Watch | ರೌಡಿಶೀಟರ್ ಬಿಕ್ಲು ಶಿವ ಕೊಲೆ: ಭೈರತಿ ಬಸವರಾಜು ವಿರುದ್ಧ FIR; ಮಲ್ಟಿಪ್ಲೆಕ್ಸ್, ಥಿಯೇಟರ್‌ಗೆ ಏಕರೂಪ ದರ ಜಾರಿ; ಮುಂದಿನ 7 ದಿನ ಭಾರೀ ಮಳೆ!
ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನನ್ನು ಕಳೆದ ರಾತ್ರಿ ಬೆಂಗಳೂರಿನ ಭಾರತಿನಗರದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಭೈರತಿ ಬಸವರಾಜು ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.