ಅಮೆರಿಕಾದ ಅಲಾಸ್ಕಾ ಕರಾವಳಿಯಲ್ಲಿ ಭಾರೀ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.
ಭೂಕಂಪದ ಕೇಂದ್ರಬಿಂದುವು ದ್ವೀಪ ಪಟ್ಟಣವಾದ ಸ್ಯಾಂಡ್ ಪಾಯಿಂಟ್‌ನ ದಕ್ಷಿಣಕ್ಕೆ ಸುಮಾರು 54 ಮೈಲುಗಳು (87 ಕಿಲೋಮೀಟರ್) ದೂರದಲ್ಲಿದೆ ಎಂದು ಯುಎಸ್‌ಜಿಎಸ್ ತಿಳಿಸಿದೆ.
ಆರಂಭದಲ್ಲಿ ಭೂಮಿಯು 12 ಬಾರಿ ಕಂಪಿಸಿತ್ತು. ಭೂಕಂಪದ ನಂತರ ಸುನಾಮಿ ಎಚ್ಚರಿಕೆಯನ್ನು ನೀಡಿಲಾಗಿತ್ತು. ನಂತರ ಎಚ್ಚರಿಕೆ ಹಿಂಪಡೆಯಲಾಯಿತು. ವಿಡಿಯೋ ಇಲ್ಲಿದೆ ನೋಡಿ.