ವಿಡಿಯೋ

Watch | ಅಸ್ಸಾಂ: ತೆರವು ಕಾರ್ಯಾಚರಣೆ ವೇಳೆ ಪೊಲೀಸ್ ಗುಂಡಿನ ದಾಳಿ; ಒಬ್ಬ ಸಾವು

ಅಸ್ಸಾಂನ ಗೋಲ್ಪಾರ ಜಿಲ್ಲೆಯಲ್ಲಿ ಪೊಲೀಸ್-ಅರಣ್ಯ ಸಿಬ್ಬಂದಿ ಮತ್ತು ಸ್ಥಳಾಂತರಿಸಲ್ಪಟ್ಟ ವಸಾಹತುಗಾರರ ನಡುವೆ ನಡೆದ ಘರ್ಷಣೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ.

ಮೇಘಾಲಯ ಗಡಿಯ ಬಳಿಯ ಪೈಕಾನ್ ಮೀಸಲು ಅರಣ್ಯದಲ್ಲಿ ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದೆ.

ಅಧಿಕಾರಿಗಳ ಪ್ರಕಾರ, ಪೊಲೀಸ್ ಮತ್ತು ಅರಣ್ಯ ಇಲಾಖೆಯ ಜಂಟಿ ತಂಡವು ಆ ಪ್ರದೇಶದಲ್ಲಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.

ತಾತ್ಕಾಲಿಕ ಟೆಂಟ್ ಗಳಲ್ಲಿ ವಾಸಿಸುತ್ತಿದ್ದ ಕೆಲವು ಜನರು ಸಿಬ್ಬಂದಿಯ ಮೇಲೆ ದಾಳಿ ಮಾಡಿದರು.

ಇದರಿಂದಾಗಿ ನಾವು ಪ್ರತಿರೋಧ ತೋರಬೇಕಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸರ್ಕಾರ ರಚನೆಗೆ DMK ಮಿತ್ರ ಪಕ್ಷಗಳತ್ತ ವಿಜಯ್ ಕಣ್ಣು; ಕಾಂಗ್ರೆಸ್ ಬಳಿಕ VCK, CPM ಮತ್ತು CBI ಬೆಂಬಲ ಕೋರಿದ TVK!

ತಮಿಳುನಾಡು ರಾಜಕೀಯದಲ್ಲಿ ಬಿಗ್​ ಟ್ವಿಸ್ಟ್: TVK ಬೆಂಬಲಿಸಲು ಕಾಂಗ್ರೆಸ್ ನಿರ್ಧಾರ; DMK ಮೈತ್ರಿಗೆ ಭಾರಿ ಶಾಕ್, ಹೊಸ ಮೈತ್ರಿ ಸರ್ಕಾರ ಅಧಿಕಾರಕ್ಕೆ..!

TVK ಎದುರು ಹೀನಾಯ ಸೋಲು; ಪ್ರಜಾಪ್ರಭುತ್ವದಲ್ಲಿ ಸಾಮಾನ್ಯ: ಮತ್ತೆ ಗೆಲ್ಲುತ್ತೇವೆ, 1996ರ ಇತಿಹಾಸ ಮರುಕಳಿಸಲಿದೆ- DMK

TVK ಬೆಂಬಲ ವಿಷಯವಾಗಿ ಮೈತ್ರಿಯಲ್ಲಿ ಬಿರುಕು: DMK ಬೆನ್ನಿಗೆ ಕಾಂಗ್ರೆಸ್ ಚೂರಿ? AIADMKಯಲ್ಲೂ ಭುಗಿಲೆದ್ದ ಅಸಮಾಧಾನ!

ಸಿಎಂ ಹುದ್ದೆ ತ್ಯಾಗಕ್ಕೆ ಸಿದ್ದರಾಮಯ್ಯ ಸಿದ್ದ: ಹೈಕಮಾಂಡ್ ಆದೇಶಕ್ಕೆ ಪರಮೇಶ್ವರ್ ಬದ್ಧ; ಮುಖ್ಯಮಂತ್ರಿ ಸ್ಥಾನ ಒಲ್ಲೆ ಎಂದಿದ್ದೇಕೆ ಖರ್ಗೆ?

SCROLL FOR NEXT