Watch | ಧರ್ಮಸ್ಥಳ ಕೇಸ್: SIT ತನಿಖೆ ಇಲ್ಲ- ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ; B ಖಾತಾ ಹೊಂದಿರುವವರಿಗೆ A ಖಾತ ನೀಡಲು ಸಚಿವ ಸಂಪುಟದ ತೀರ್ಮಾನ; BMTC ಬಸ್ ಅಪಘಾತ: ಮಹಿಳೆ ಸಾವು
ಬೆಂಗಳೂರಿನಲ್ಲಿ ಬಿ ಖಾತಾ ಹೊಂದಿರುವ ಆಸ್ತಿ ಮಾಲೀಕರ ಸಮಸ್ಯೆಗಳ ನಿವಾರಣೆ ನಿಟ್ಟಿನಲ್ಲಿ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಬಿ ಖಾತಾ ಹೊಂದಿರುವ ಎಲ್ಲರಿಗೆ ಎ ಖಾತಾ ಕಾನೂನು ಮಾನ್ಯತೆ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.