ಯುವ ರಾಜ್‌ಕುಮಾರ್ ನಟಿಸಿರುವ ಎಕ್ಕ ಚಿತ್ರ ಜುಲೈ 18 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಿದೆ.
ಯುವ ಚಿತ್ರದ ನಂತರ ಯುವ ರಾಜ್‌ಕುಮಾರ್ ಅವರು ಎಕ್ಕ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸಿದ್ದಾರೆ.
ಚಿತ್ರವನ್ನು ಪಿಆರ್‌ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲ್ಮ್ಸ್ ಮತ್ತು ಕೆಆರ್‌ಜಿ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸಿದ್ದಾರೆ.
ಯುವ ರಾಜ್‌ಕುಮಾರ್ ಮತ್ತು ರೋಹಿತ್ ಪದಕಿ ಎಕ್ಕಾ ಚಿತ್ರದ ಕುರಿತು Kannadaprabha.com ಗೆ ಸಂದರ್ಶನ ನೀಡಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.