Watch | ಕಚೇರಿಯಲ್ಲಿ ಏನು ನಡೀತಿದೆ... ಪರಿಜ್ಞಾನ ಇಲ್ವಾ?..: Krishna Byre Gowda ಫುಲ್ ಕ್ಲಾಸ್
ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್, ಉಪ ತಹಸೀಲ್ದಾರ್‌ಗಳ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ವಿಡಿಯೋ ಇಲ್ಲಿದೆ ನೋಡಿ.