ಎಎಪಿ ನಾಯಕ ಸಂಜಯ್ ಸಿಂಗ್, ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರ ಬಂದಿದೆ ಎಂದು ಶುಕ್ರವಾರ ಹೇಳಿದ್ದಾರೆ.
'ಇನ್ನು ಮುಂದೆ ಆಪ್ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ. ಇದನ್ನು ನಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ ಸಿಂಗ್ ಮಾಹಿತಿ ನೀಡಿದ್ದಾರೆ.
ಎಎಪಿ ಇಂಡಿಯಾ ಬಣವನ್ನು ತೊರೆಯುವ ಬಗ್ಗೆ ಎಎಪಿ ಸಂಸದ ಸಂಜಯ್ ಸಿಂಗ್ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಉದಿತ್ ರಾಜ್ ಪ್ರತಿಕ್ರಿಯಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.