Watch | ಸಾಲ ಕೊಡಿಸುವುದಾಗಿ ಕೋಟಿ ಕೋಟಿ ರೂ ವಂಚನೆ; ರೋಷನ್ ಸಲ್ಡಾನಾ ಐಷಾರಾಮಿ ಮನೆ ನೋಡಿ!
ಮಂಗಳೂರಿನ ಕಂಕನಾಡಿ ಬಳಿಯ ಬೊಳ್ಳಗುಡ್ಡ ಬಜಾಲ್‌ನ 43 ವರ್ಷದ ವಂಚಕ ರೋಷನ್ ಸಲ್ಡಾನಾ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ಹಲವು ಜನರಿಗೆ ವಂಚಿಸಿ, ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ವಿಡಿಯೋ ಇಲ್ಲಿದೆ ನೋಡಿ.