ವಿಡಿಯೋ

Watch | ಏರ್ ಇಂಡಿಯಾ ವಿಮಾನ ಅಪಘಾತ ಕುರಿತು AAIB ನಿಷ್ಪಕ್ಷಪಾತ ತನಿಖೆ

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ AI171 ಅಪಘಾತದ ಕುರಿತಾದ ಪ್ರಶ್ನೆಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ರಾಜ್ಯ ಸಭೆಯಲ್ಲಿ ಸೋಮವಾರ ಉತ್ತರಿಸಿದರು.

ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭಿಕ ದಿನದಂದು ಮಾತನಾಡಿದ ಅವರು, ತನಿಖೆಯ ಅಂತಿಮ ವರದಿಯು ಘಟನೆಯ ಸ್ಪಷ್ಟ ತಿಳುವಳಿಕೆಯನ್ನು ನೀಡುತ್ತದೆ.

ಭವಿಷ್ಯದಲ್ಲಿ ತಪ್ಪುಗಳನ್ನು ಸರಿಪಡಿಸುವ ಕ್ರಮಗಳಿಗೆ ಮಾರ್ಗದರ್ಶನ ನೀಡುತ್ತದೆ ಎಂದು ಹೇಳಿದರು.

ವಿಮಾನ ಅಪಘಾತ ತನಿಖಾ ಬ್ಯೂರೋ ತನಿಖೆಯನ್ನು ಪಾರದರ್ಶಕ, ನಿಯಮ ಆಧಾರಿತ ಮತ್ತು ನಿಷ್ಪಕ್ಷಪಾತ ರೀತಿಯಲ್ಲಿ ನಡೆಸುತ್ತಿದೆ ಎಂದು ಅವರು ಸದನಕ್ಕೆ ಭರವಸೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT