ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ (WCL) ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ರದ್ದಾದ ಬಗ್ಗೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಬ್ರೆಟ್ ಲೀ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂದು WCL ದೃಢಪಡಿಸಿದೆ.
ವಿವಿಧ ವರದಿಗಳ ಪ್ರಕಾರ, ಭಾರತದ ಹಲವಾರು ಮಾಜಿ ಕ್ರಿಕೆಟಿಗರು ಪಂದ್ಯದಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.
'ಇದು ಕಷ್ಟದ ವಿಷಯ. ಆದರೆ ನಾನು ಭಾರತವನ್ನು ಪ್ರೀತಿಸುತ್ತೇನೆ, ಪಾಕಿಸ್ತಾನವನ್ನೂ ಪ್ರೀತಿಸುತ್ತೇನೆ.
ಎರಡೂ ದೇಶಗಳು ಪರಸ್ಪರ ಅರ್ಥಮಾಡಿಕೊಳ್ಳಲು ಮತ್ತು ಪ್ರಶಂಸಿಸಲು ಕಲಿಯಬಹುದು ಎಂದು ಆಶಿಸಿದರು. ವಿಡಿಯೋ ಇಲ್ಲಿದೆ ನೋಡಿ.