ಕಲಬುರಗಿ ನಗರದ ಸರಾಫ್ ಬಝಾರ್‌ನಲ್ಲಿ ಜ್ಯುವೆಲರಿ ಶಾಪ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಂತರರಾಜ್ಯ ದರೋಡೆಕೋರರನ್ನ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ 2.865 ಕೆಜಿ ಚಿನ್ನ ಹಾಗೂ 4.80 ಲಕ್ಷ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರು ನಗರದ ಪೊಲೀಸ್ ಆಯುಕ್ತಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.