Watch | GST ದಂಡ ಪಾವತಿ ಕಡ್ಡಾಯವಲ್ಲ; Darshan ಜಾಮೀನು ವಿಚಾರಣೆ ಮುಂದೂಡಿಕೆ; 'Dharmasthala' ಮಾಧ್ಯಮಗಳಿಗೆ ಕೋರ್ಟ್ ನಿರ್ಬಂಧ!
ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿದ್ದರಿಂದ ವ್ಯಾಪಾರಸ್ಥರು ಕಂಗಾಲಾಗಿದ್ದರು. ಆದರೆ ಈಗ ವಾಣಿಜ್ಯ ತೆರಿಗೆ ಇಲಾಖೆ ಗೊಂದಲ ನಿವಾರಣೆಗೆ ಮುಂದಾಗಿದ್ದು, ತೆರಿಗೆ ನೋಟಿಸ್‌ಗೆ ಗಾಬರಿಯಾಗಬೇಡಿ, ನಿಮ್ಮ ಉತ್ತರ ಅವಲಂಬಿಸಿ ದಂಡ, ಜಿಎಸ್‌ಟಿ ನಿಗದಿಯಾಗಲಿದೆ.